ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಮಾನಸಿಕ ಆರೋಗ್ಯ ಸಲಹೆಗಾರ ಹುದ್ದೆಯ ನೇರ ಸಂದರ್ಶನ

ಶಾಲಾ ಶಿಕ್ಷಣ ಇಲಾಖೆ, ಹಾವೇರಿಯಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ಅರ್ಹ ಅಭ್ಯರ್ಥಿಗಳ ಸಂದರ್ಶನಕ್ಕೆ ಪಟ್ಟಿ

29/09/2026 11/10/2026 ನೋಟ (1 MB)
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಹಾವೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ 25/09/2026 11/10/2026 ನೋಟ (411 KB)
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಶುಶ್ರೂಷಾಧಿಕಾರಿ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ 22/09/2026 11/10/2026 ನೋಟ (402 KB)
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಫಾರ್ಮಸಿ ಅಧಿಕಾರಿ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ 22/09/2026 11/10/2026 ನೋಟ (239 KB)
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲಿನ ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ 22/09/2026 11/10/2026 ನೋಟ (329 KB)