Close

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

 

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾವೇರಿ ವ್ಯಾಪ್ತಿಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಕಾಲೇಜುಗಳ ವಿವರ
ಕ್ರ. ಸಂ. ತಾಲ್ಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹೆಸರು
1 ಹಾವೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕರ್ಜಗಿ
2 ಹಾವೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಎಂ.ಎಸ್.ಡಿ.ಪಿ), ಭೂವೀರಾಪುರ
3 ರಾಣೇಬೆನ್ನೂರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ರಾಣೇಬೆನ್ನೂರ
4 ಹಾನಗಲ್ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಕ್ಕಿಆಲೂರ
5 ಬ್ಯಾಡಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬ್ಯಾಡಗಿ
6 ಹಾವೇರಿ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಭೂವೀರಾಪುರ
ಕ್ರ. ಸಂ. ತಾಲ್ಲೂಕು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಹೆಸರು
1 ಹಾವೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕೀಯರ ಪದವಿ ಪೂರ್ವ ವಸತಿ ಕಾಜೇಜು, ಕರ್ಜಗಿ
2 ಹಾನಗಲ್ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕೀಯರ ಪದವಿ ಪೂರ್ವ ವಸತಿ ಕಾಜೇಜು, ಅಕ್ಕಿಆಲsರು

 

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾವೇರಿ ವ್ಯಾಪ್ತಿಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಸತಿ ವಿದ್ಯಾರ್ಥಿನಿಲಯಗಳ ವಿವರ
ಕ್ರ. ಸಂ. ತಾಲ್ಲೂಕು ವಸತಿ ನಿಲಯದ ಹೆಸರು
1 ಹಾವೇರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಹಾವೇರಿ
2 ಹಾವೇರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ(ಎಮ್.ಎಸ್.ಡಿ.ಪಿ), ಹಾವೇರಿ
3 ಹಾವೇರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಹಾವೇರಿ
4 ಹಾವೇರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ(ಎಮ್.ಎಸ್.ಡಿ.ಪಿ), ಹಾವೇರಿ
5 ಹಿರೇಕೆರೂರು ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಹಿರೇಕೆರೂರು
6 ಹಿರೇಕೆರೂರು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಹಿರೇಕೆರೂರು
7 ರಾಣೇಬೆನ್ನೂರು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ರಾಣೇಬೆನ್ನೂರು
8 ರಾಣೇಬೆನ್ನೂರು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ರಾಣೇಬೆನ್ನೂರು
9 ಬ್ಯಾಡಗಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಬ್ಯಾಡಗಿ
10 ಸವಣೂರು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಸವಣೂರು